ಧಾರವಾಡ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿದ್ದು, ಈ ಏಳರ ಪೈಕಿ ಧಾರವಾಡ ವಿಧಾನಸಭಾ ಕ್ಷೇತ್ರ ಈ ಸಲ ಭಾರೀ ತುರುಸಿನ ಸ್ಪರ್ಧೆಗೆ ಕಾರಣವಾಗಲಿದೆ. ಏಕೆಂದರೆ ಯೋಗೇಶ್ಗೌಡ ಕೊಲೆ ಕೇಸಿನ ಸಿಬಿಐ ತನಿಖೆಯಲ್ಲಿ ಸಿಕ್ಕು, ಜಿಲ್ಲಾ ಪ್ರವೇಶದ ನಿರ್ಬಂಧದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಈ ಸಲ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.. ಮತ್ತೊಂದೆಡೆ ಹಾಲಿ ಶಾಸಕ ಅಮೃತ ದೇಸಾಯಿ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.. ಹೀಗಾಗಿ ಈ ಇಬ್ಬರೂ ನಾಯಕರ ಬೆಂಬಲಿಗರು