ಅಗೆದಷ್ಟು ಅಗಲ-ಬಗೆದಷ್ಟು ಆಳ ಎನ್ನುವ ಹಾಗೇ ಬಿಡಿಎ ಕೆರೆ ಒತ್ತುವರಿ ಕರ್ಮಕಾಂಡ ಬಯಲಾಗುತ್ತಲೇ ಇದೆ. ಎಲ್ಲವೂ ಹಿಂದಿನ ಸರ್ಕಾರ ಮಾಡಿದ್ದು ಅಂತ ಈಗಿನ ಸರ್ಕಾರ ಕೇವಲ ಕೆಲವು ಕಡೆ ರಾಜಕಾಲುವೆ ಒತ್ತುವರಿ ತೆರವು ಮಾಡೋ ಕಳ್ಳಾಟ ಮಾಡುತ್ತಿದೆ. ಕೆರೆಗಳನ್ನ ನುಂಗಿಹಾಕಿ ಸಾವಿರಾರು ನಿವೇಶನಗ ಬಿಡಿಎ ಕೆರೆ ಒತ್ತುವರಿ ಕರ್ಮಕಾಂಡ ಅಷ್ಟಿಸ್ಟಲ್ಲ. ಅಸಲಿಗೆ ಬೆಂಗಳೂರಲ್ಲಿ BDA ನುಂಗಿ ನೀರು ಕುಡಿದಿರುವ ಕೆರೆಗಳ ಸಂಖ್ಯೆ ಹಾಗೂ ಅದರಲ್ಲಿ ನಿರ್ಮಾಣವಾದ ಸೈಟ್ ಗಳ ಸಂಖ್ಯೆ