ಉಡುಪಿ : ಇಂದು ಕೂಡ ಅರಬ್ಬಿ ಸಮುದ್ರದಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯ ರಭಸ ಜೋರಾಗಿದೆ.