ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಮಳೆಗೈದಿದೆ.ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಿದರೆ ಮಂಗಳ ಗ್ರಹದಲ್ಲಿ ಸಂಚರಿಸಿದ ಅನುಭವ ಪಡೆಯಬಹುದು.ಜನತೆ ಜೀವ ಕೈಯಲ್ಲಿ ಹಿಡಿದು ರಸ್ತೆಗೆ ಇಳಿಯಬೇಕಾದ ಸ್ಥಿತಿ ಇದೆ.