Normal 0 false false false EN-US X-NONE X-NONE ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಬೆಂಗಳೂರಿಗೆ ಕೊರೊನಾ ಕಂಟಕ ಎದುರಾಗಿದೆ. ಬೆಂಗಳೂರಿನ ಮಂಗಮ್ಯನಪಾಳ್ಯದ 6 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ಪಾದರಾಯನಪುರದಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 608ನೇ ಸೋಂಕಿತ ಪಾದರಾಯನಪುರದ ಪುಂಡ ಗಲಾಟೆಯಲ್ಲಿ ಭಾಗಿಯಾಗಿದ್ದನು. ಈತನ ಜತೆ 13 ಜನರನ್ನು ಕ್ವಾರಂಟೈನ್ ಮಾಡಿದ್ದರು. 13