ಮಾರಕ ಕೊರೊನಾ ವೈರಸ್ ಗೆ ನಿನ್ನೆ ಐವರು ಬಲಿಯಾಗಿದ್ದರೆ, ಇಂದು ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ 3 ಜನ ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಸ್ತಮಾದಿಂದ ಬಳಲುತ್ತಿದ್ದ ಕಲಬುರಗಿಯ ಮಿಸ್ಬಾ ನಗರದ 59 ವರ್ಷದ ಪುರುಷ (P-42145) ಜು.11 ರಂದು ಆಸ್ಪತ್ರೆಗೆ ದಾಖಲಾಗಿ ನಿಧನ ಹೊಂದಿದ್ದಾರೆ.ತೀವ್ರ