ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.ಆನೇಕಲ್ ಗಡಿ ಭಾಗದ ತಮಿಳುನಾಡಿನ ಬಿರ್ಜೆಪಲ್ಲಿ ಗ್ರಾಮದ ಬಳಿ ಆನೆಗಳು ಕಾಣಿಸಿಕೊಂಡಿವೆ. ಇಡೀ ರಾತ್ರಿ ಗ್ರಾಮದ ಪಕ್ಕದಲ್ಲೇ ಬೀಡು ಬಿಟ್ಟಿದ್ದ ಆನೆಗಳಿಂದ ಅಲ್ಲಿನ ಜನರು ನಿದ್ದೆ ಬಿಡುವಂತಾಗಿದೆ.ಸುತ್ತ ಮುತ್ತಲ ಹೊಲಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಗ್ರಾಮಸ್ಥರು ಹಾಗು ಅರಣ್ಯ ಸಿಬ್ಬಂದಿಯಿಂದ ಕಾಡಾನೆಗಳನ್ನು ಓಡಿಸುವ ಯತ್ನ ಮುಂದುವರಿದಿದೆ. ಆದರೆ ಗ್ರಾಮಸ್ಥರ ಮೇಲೆ ಆನೆಗಳು ತಿರುಗಿ ಬೀಳುತ್ತಿವೆ. ಗ್ರಾಮದ ಯುವಕನ ಮೇಲೆ ಆನೆಯೊಂದು