ಸರ್ಕಾರಿ ನೌಕರರ ನಿವೃತ್ತಿ ಜೀವನವನ್ನು ಅಭದ್ರತೆಗೆ ತಳ್ಳುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ ಇಂದೂ ಕೂಡ ಮುಂದುವರೆಯಿತು .