ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ 24ನೇ ದಿನಕ್ಕೆ ಚಿರತೆ ಸೆರೆ ಕಾರ್ಯಾಚರಣೆ ಕಾಲಿಟ್ಟಿದೆ. ಐದನೇ ದಿನವೂ ಆನೆ, ಜೆಸಿಬಿಗಳ ಕಾರ್ಯಾಚರಣೆ ಮುಂದುವರೆದಿದೆ. ಇಂದು ಕೂಡ ನೂರು ಜನ ಸಿಬ್ಬಂದಿ, ಜೆಸಿಬಿ ಆನೆಗಳಿಂದ ಚಿರತೆ ಸೆರೆಗೆ ಪ್ಲ್ಯಾನ್ ಮಾಡಿದ್ದು, ಪ್ರತಿ ದಿನ 250 ಎಕರೆ ಪ್ರದೇಶ, ಏಳು ಕಿಮೀ ಸುತ್ತಿದ್ರೂ ಚಿರತೆ ಸಿಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಚಾಲಾಕಿ ಚಿರತೆ ಓಡಾಡುತ್ತಿದೆ. ಚಿರತೆ ಸೆರೆಯಾಗದಕ್ಕೆ ಬೆಳಗಾವಿ