ಈ ವರ್ಷ ಮಳೆರಾಯ ಮಲೆನಾಡಿಗರನ್ನು ಬೆಂಬಿಡದೆ ಕಾಡತೊಡಗಿದ್ದಾನೆ. ವರುಣನ ಆರ್ಭಟಕ್ಕೆ ಮತ್ತೆ ಮತ್ತೆ ಅವಘಡಗಳು ಮರುಕಳಿಸುತ್ತಿವೆ.ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಸುರಿದ ಮಹಾಮಳೆಗೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇನ್ನೇನು ಮಳೆ ಕಡಿಮೆಯಾಯಿತು, ಜೀವನ ಸರಿ ಹೋಗುತ್ತದೆ ಎನ್ನುವಷ್ಟರಲ್ಲಿ ಅವಘಡಗಳು ಮತ್ತೆ ಮತ್ತೆ ಮರುಕಳಿಸುತ್ತಿವೆ. ಮಳೆ ನಿಂತರೂ ಸಕಲೇಶಪುರ ತಾಲ್ಲೂಕಿನಲ್ಲಿ ಗುಡ್ಡ ಕುಸಿತ ನಿಲ್ಲದಾಗಿದೆ. ಮತ್ತೆ ರೈಲು ಹಳಿಯ ಮೇಲೆ ಗುಡ್ಡ ಕುಸಿತವಾಗಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ