ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಲಾಗಿದೆ. ಇಂದು ಈ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಲ್ಲ ಅಂದ್ರೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆಯನ್ನು ಅವರು ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಕಡೆ ವಿದ್ಯುತ್ ಕಾಮಗಾರಿ ಸ್ಥಗಿತಗೊಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸರ್ವರ್ ಮತ್ತು ಮೀಟರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ರಾಜ್ಯದಲ್ಲಿ 1 ಲಕ್ಷ ರೂ.ಗಳಿಂದ 5 ಲಕ್ಷ ರೂ. ಒಳಗಿನ