ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಕುಕ್ಕರ್ ಬ್ಲಾಸ್ಟ್ ಪ್ರಕರಣದ ಡಿಕೆಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಮಾದ್ಯಮದಲ್ಲಿ ನೋಡಿ ತುಂಬಾ ನೋವಾಗಿದೆ .