ಕಲಬುರಗಿ : ಪ್ರಧಾನಿ ಮೋದಿ ಹೆಸರು ಹೇಳಿದರೆ ಬಿಜೆಪಿ ನಾಯಕರ ಬಾಯಿಗೆ ಬೂಟು ಹಾಕ್ತಿವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ಪ್ರಮೋದ್ ಮುತಾಲಿಕ್ ಬಿಜೆಪಿ