ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಬಹುಮತದೊಂದಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಂಮ್ಮಿಶ್ರ ಸರ್ಕಾರ ನಿರ್ಮಾಣವಾಗಿದ್ದು, ಇದೀಗ ಪ್ರಮುಖ ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ ಶುರವಾಗಿದೆ.