ಬೀದರ್ : ಫೀರ್ ಪಾಶಾ ದರ್ಗಾ ಮತ್ತು ಮೂಲ ಅನುಭವ ಮಂಟಪದ ವಿವಾದದ ಹಿನ್ನೆಲೆ ನಗರದಲ್ಲಿ ಇಂದು 770 ಮಠಾಧೀಶರಿಂದ ಬೃಹತ್ ಸಮಾವೇಶ ನಡೆಯಲಿದೆ. ಮೂಲ ಅನುಭವ ಮಂಟಪಕ್ಕಾಗಿ ಇಂದು ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ಎಂಬ ಬೃಹತ್ ಸಮಾವೇಶ ನಡೆಯಲಿದೆ. ಬಸವಕಲ್ಯಾಣದ ತೇರು ಮೈದಾನದ ಸಭಾ ಭವನದಲ್ಲಿ ನಡೆಯಲಿದೆ.ನೂರಾರು ಮಠಾಧೀಶರು ಹಾಗೂ ಸಾವಿರಾರು ಬಸವ ಭಕ್ತರು ಹಾಗೂ ಜನಪ್ರತಿನಿಗಳು ಭಾಗಿಯಾಗಲಿದ್ದಾರೆ. ಜೊತೆಗೆ ಶ್ರೀರಾಮ್ ಸೇನೆಯ ಸಂಸ್ಥಾಪಕ