ಮಧ್ಯಪ್ರದೇಶದಲ್ಲಿ ದಿನದಿಂದ ದಿನಕ್ಕೆ ಮತಾಂತರ ಪ್ರಕರಣಗಳ ಕುರಿತು ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮಿಷನರಿ ಶಾಲೆಗಳ ಮೇಲೆ ನಿಗಾ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ || ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ. ರಾಜಧಾನಿ ಭೋಪಾಲ್ನ ಕ್ರೈಸ್ಟ್ ಮೆಮೋರಿಯಲ್ ಶಾಲೆಯಲ್ಲಿ ಮತಾಂತರ ಪ್ರಕರಣ ಬೆಳಕಿಗೆ ಬಂದ ನಂತರ ಗೃಹ ಸಚಿವರು ಆದೇಶಿಸಿದ್ದಾರೆ. ಶಾಲೆಯ ಆವರಣದಲ್ಲಿ ಹಿಂದು ಪುರುಚ ಹಾಗು ಮಹಿಳೆಯನ್ನ ಮತಾತಂತರ ಮಾಡಲಾಗಿದೆ ಎಂದು ಹಿರಿಯ