ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಏಳು ಮಂದಿಗೆ ಗಾಯವಾಗಿರಯವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಬನ್ನೇರುಘಟ್ಟ ರಸ್ತೆಯಲ್ಲಿನ ವಿವರ್ಸ್ ಕಾಲೋನಿಯ ಮಾರ್ಟಿನ್ ಎಂಬುವವರಿಗೆ ಬಾಡಿಗೆ ಮನೆ ಸೇರಿದೆ.ಬಾಡಿಗೆ ಮನೆಯಲ್ಲಿ ವಾಸವಿದ್ದ ಐದು ಮಂದಿಗೆ ಗಾಯವಾಗಿದೆ.ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22),ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಾಳುಗಳಾಗಿದೆ.ಮುಂಜಾನೆ 5:30 ರ ಸುಮಾರಿಗೆ ಲೈಟ್ ಸ್ವಿಚ್ ಆನ್ ಮಾಡಿದಾಗ ಸ್ಪೋಟಗೊಂಡಿದೆ. ಆಡುಗೆ ಅನಿಲ ಸೋರಿಕೆಯಾಗಿ