ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇಲ್ಲೊಂದು ಶುಭ ಸುದ್ದಿ ಇದೆ. ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ.