ಬೆಂಗಳೂರು : ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಕಳೆದ ಆರು ತಿಂಗಳುಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. ಶೇ.7.5 ಕ್ಕೆ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು