ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ರೂ ಬಿಡೋದಿಲ್ಲ. ರಾಜಕಾರಣಿಗಳಾಗಿರಲೇ, ಪೊಲೀಸರೇ ಆದ್ರೂ ಶಿಕ್ಷೆ ತಪ್ಪೋದಿಲ್ಲ. ಪೊಲೀಸರೇ ಭಾಗಿಯಾಗಿದ್ರೆ.. ಅವರ ಯೂನಿಫಾರ್ಮ್ ಬಿಚ್ಚಿ ಜೈಲಿಗೆ ಹಾಕ್ತೀವಿ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಹಗರಣದ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಆದ್ರೆ ಅವರ ಕಾಲದಲ್ಲೂ ಪಿಯು ಅಕ್ರಮ ಹಗರಣ ನಡೆದಿತ್ತು. ಆಗ 6 ವಿದ್ಯಾರ್ಥಿಗಳು ಆತ್ಮಹತ್ಯೆಗೂ ಶರಣಾಗಿದ್ದರು. ಅದನ್ನು