ಬೆಂಗಳೂರು: ನಗರದ ಜವಳಿ ವ್ಯಾಪಾರಿಯೊಬ್ಬರ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು 2000 ರೂ ಹೊಸ ನೋಟುಗಳಿರುವ 49.5 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.