ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಮುಸುಕಿನ ಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ.