ದೇಶದಲ್ಲಿ ಕೊರೊನಾ ಜಿಗಿತ: 38,792 ಕೊರೊನಾ ಸೋಂಕು ದೃಢ

bangalore| geethanjali| Last Modified ಬುಧವಾರ, 14 ಜುಲೈ 2021 (14:01 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,792 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ ಶೇ.23ರಷ್ಟು ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 624 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 


ಇದರಲ್ಲಿ ಇನ್ನಷ್ಟು ಓದಿ :