ಗ್ರೀನ್ ಝೋನ್ ನಲ್ಲಿ ಕೊನೆ ಘಳಿಗೆವರೆಗೂ ಸ್ಥಾನ ಉಳಿಸಿಕೊಂಡಿದ್ದ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿದೆ. ಕೊರೋನಾ ಮಹಾಮಾರಿ ಕೊಪ್ಪಳದಲ್ಲಿ ದಾಖಲೆ ಬರೆದಿದೆ. ಒಂದೇ ದಿನ ಇಪ್ಪತ್ತಕ್ಕೂ ಅಧಿಕ ಕೊರೋನಾ ಕೇಸ್ಗಳು ಪತ್ತೆಯಾಗಿವೆ. ಕೊಪ್ಪಳದ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಜೂನ್ 30 ರಿಂದ ನಗರ ಠಾಣೆಗೆ ಹಾಜರಾಗಿದ್ದ ಪೊಲೀಸ್ ಕಾನ್ಸಟೇಬಲ್ ಗೆ ಕೊರೋನಾ ದೃಢಪಟ್ಟಿದೆ.ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪೊಲೀಸ್ ಕಾನ್ಸಟೇಬಲ್ ಗೆ ಕೊರೊನಾ ಕಾಣಿಸಿಕೊಂಡಿದೆ.ಕೊಪ್ಪಳ ನಗರ ಪೊಲೀಸ್ ಠಾಣೆ