ಎಐಸಿಸಿ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.