ಬೆಂಗಳೂರು: ಬೆಂಗೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಜು.1ರಿಂದ ಸಿಂಗೇನ ಅಗ್ರಹಾರ ಹಣ್ಣಿನ ಮಾರ್ಕೆಟ್ ಬಂದ್ ಗೆ ನಿರ್ಧಾರ ಮಾಡಲಾಗಿದೆ.