ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.