ಮೈಸೂರು : ಮೈಸೂರಿನಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಳಿ ಮನವಿಯೊಂದನ್ನು ಮಾಡಿದ್ದಾರೆ.