ಕೊಪ್ಪಳ : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.