ಶಿವಮೊಗ್ಗ : ಇಂದಿನಿಂದಲ್ಲೇ ಮಾರಾಟಕ್ಕೆ ಅವಕಾಶ ನೀಡಿದೆ. 43 ವಾಹನಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.