ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಗಳು ಗಣನೀಯವಾಗಿ ಏರಿಕೆಯಾಗಿದೆ. ಜುಲೈಗೆ ಹೋಲಿಸಿದರೆ ಆಗಸ್ಟ್ ನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ ಎನ್ನಲಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ 71,729 ಕೊರೊನಾ ಕೇಸ್ ದಾಖಲಾಗಿತ್ತು . ಜುಲೈ ತಿಂಗಳಿನಲ್ಲಿ 52, 106 ಕೊರೊನಾ ಪ್ರಕರಣಗಳು ಪತ್ತೆಯಾಗಿತ್ತು. ಜುಲೈಗೆ ಹೋಲಿಸಿದರೆ ಆಗಸ್ಟ್ ನಲ್ಲಿ 19, 623 ಕೇಸ್ ಹೆಚ್ಚಳವಾಗಿದೆ.ಆದರೆ ಜುಲೈಗೆ ಹೋಲಿಸಿದರೆ ಆಗಸ್ಟ್ ನಲ್ಲಿ ಗುಣಮುಖ ಕೇಸ್ ಹೆಚ್ಚಳ ವಾಗಿದೆ. ಆಗಸ್ಟ್ ತಿಂಗಳಲ್ಲಿ ಕೊರೊನಾ ಸೋಂಕಿಗೆ