ಬೆಂಗಳೂರು : ಕೊರೊನಾ ನಿಯಂತ್ರಣ ಕಾರ್ಯಕ್ಕೆ ತನ್ನ ಒಂದು ವರ್ಷದ ವೇತನ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.