ಕೊರೊನಾ ವೈರಸ್ ನಿಗ್ರಹಕ್ಕೆ ಖರೀದಿಸಲಾಗಿರುವ ಉಪಕರಣಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಅಧಿವೇಶನದಲ್ಲಿ ಚರ್ಚೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.