ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಟ್ಕಳದಲ್ಲಿ `ಹೆಲ್ತ್ ಎಮರಜೆನ್ಸಿ ಘೋಷಿಸಲಾಗಿದೆ. ಭಟ್ಕಳ ಅತೀ ಚಿಕ್ಕ ಪಟ್ಟಣವಾದರೂ ಇಲ್ಲಿ ವಿದೇಶದಿಂದ ಬಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೊರೊನಾ ಸೊಂಕು ವಿದೇಶದಿಂದ ಬಂದವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಭಟ್ಕಳದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ. ಈ ಸೊಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.ಪರಿಸ್ಥಿತಿ ಕೈಮಿರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಭಟ್ಕಳ ಪುರಸಭೆ, ಜಾಲಿ ತಾಲೂಕು