ನವದೆಹಲಿ : ಕೊರೊನಾ ಭೀತಿ ಹಿನ್ನಲೆ ಇಡೀ ದೇಶವೇ ಲಾಕ್ ಔಟ್ ಮಾಡಿದ ಕಾರಣ ಸಾಲಮರುಪಾವತಿ, ಇಎಂಐ, ಇಸಿಎಸ್, ಕ್ರೆಡಿಟ್ ಕಾರ್ಡ್ ಬಿಲ್ಲಿಂಗ್ ಪರಿಹಾರ ಹಲವು ವಿನಾಯತಿ ಕುರಿತು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಸ್ತುತ ಆರ್ಥಿಕ ಸ್ಥಿತಿಯನ್ನು ಅವಲೋಕಿಸಿದ್ದೇವೆ. ಹೀಗಾಗಿ ನಾವು ಹಲವು ನಿರ್ಣಯಗಳನ್ನು ಕೈಗೊಂಡಿದ್ದೇವೆ. ರೆಪೋ ದರದಲ್ಲಿ ಇಳಿಕೆ ಮಾಡಿದ್ದೇವೆ. ರೆಪೋ ದರ 75 ಬೇಸಿಸ್ ಪಾಯಿಂಟ್