ದೇಶ ಹಾಗೂ ರಾದ್ಯಾದ್ಯಂತ ಲಾಕ್ಡೌನ್ ಅನ್ವಯ ನಿರ್ಭಂಧ ಇದ್ದು, ಜೀವನಾವಶ್ಯಕ ವಸ್ತು ಮತ್ತು ಸರಬರಾಜುವಿಗೆ ಯಾವುದೇ ತೊಂದರೆ ಇರುವುದಿಲ್ಲ. ಹೀಗಂತ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿದ್ದಾರೆ. ತರಕಾರಿ, ದಿನಸಿ ಅಂಗಡಿಗಳು(ಕಿರಾಣಿ ಅಂಗಡಿ)ಗಳಿಗೆ ಮತ್ತು ಹಣ್ಣು, ಹೂ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಈಗಾಗಲೇ ತಳ್ಳುವ ಗಾಡಿಗಳ ಮೂಲಕ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಸಲಾಗಿದೆ.ಇನ್ನು ಮುಂದೆ ನಗರದಾದ್ಯಂತ ತೋಟಗಾರಿಕೆ ಇಲಾಖೆ ಮೇಲ್ವಿಚಾರಣೆಯಲ್ಲಿ ನಗರದ 10 ಭಾಗಗಳಲ್ಲಿ ಹಾಪ್ಕಾಮ್ಸ್ ಹಣ್ಣು ಮತ್ತು