ಚಿಕ್ಕಮಗಳೂರು : ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದೆ.ಶಿಕ್ಷಕ ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಓ ಖ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ