ಶಾಲೆ ರಜೆ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಬಾಲಕಿ ಸೇರಿದಂತೆ ಒಂದೇ ಮನೆಯ 7 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಹುಬ್ಬಳ್ಳಿಯಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಢಪಟ್ಟಿದೆ. ಈ ಮೂಲಕ ಧಾರವಾಡ ಜಿಲ್ಲೆಯಲ್ಲಿ 9 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.ಇಲ್ಲಿಯವರೆಗೆ ಒಂದೇ ಕುಟುಂಬ ಏಳು ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸಧ್ಯ P 236 ಸಂರ್ಪಕದಿಂದ ಇಬ್ಬರಿಗೆ ಕೊವಿಡ್ ಪಾಸಿಟಿವ್ ಬಂದಿದೆ. 30 ವರ್ಷದ ಮಹಿಳೆ ಹಾಗೂ 13 ವರ್ಷದ ಬಾಲಕಿಗೆ