ಮಾವಿನ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿದೆ. ಮಾವಿನ ಹಣ್ಣಿನ 25 ವರ್ಷದ ವ್ಯಾಪಾರಿಗೆ ಕೊರೋನಾ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ನಿವಾಸಿಯಾಗಿದ್ದಾನೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.ಸೋಂಕಿತ ವ್ಯಕ್ತಿ ಲಾರಿ ಚಾಲಕನಾಗಿದ್ದು, ಮಾವಿನ ಹಣ್ಣಿನ ವ್ಯಾಪಾರ ಮಾಡುತ್ತಿದ್ದ. ತನ್ನ ಸಹೋದರ ಹಾಗೂ ಮೂವರು ಕ್ಲಿನರ್ ಗಳೊಂದಿಗೆ ತನ್ನದೇ