ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಮೂರು ಶಾಲೆಗಳಲ್ಲಿ 32 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕಳೆದ ಕಳೆದ ಹದಿನೆಂಟು ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 603 ತಲುಪಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ 9 ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇರಹಳ್ಳಿಯ