ಧಾರವಾಡ : ರಾಜ್ಯದಲ್ಲಿ ಈಗಾಗಲೇ 20 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೀಗ ಧಾರವಾಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.