ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಜಿಲ್ಲೆಯ ಯಾವುದೇ ಪ್ರವಾಸಿ ತಾಣಕ್ಕೆ ಮುಂದಿನ ಆದೇಶದವರೆಗೂ ಜನರು ಭೇಟಿ ನೀಡುವುದನ್ನು ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಈ ನಡುವೆ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದ್ದು, ಹೊಸದಾಗಿ 2 ಕೊರೋನಾ ಸೋಂಕು ಪತ್ತೆಯಾಗಿವೆ. ಮೂಡಿಗೆರೆ ವಿಧಾನ ಪರಿಷತ್ ಶಾಸಕ ಎಂ .ಕೆ ಪ್ರಾಣೇಶ್ ಹಾಗೂ ಅವರ ಪತ್ನಿಗೆ