ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ