ಭಾರತದಲ್ಲಿ 16,935 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 14 ಸಾವಿರ ಇದೆ. ಕೊವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ16 ಸಾವಿರ ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು