Widgets Magazine

ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಕಂಟಕ

ಬೆಂಗಳೂರು| pavithra| Last Updated: ಮಂಗಳವಾರ, 30 ಜೂನ್ 2020 (10:02 IST)
ಬೆಂಗಳೂರು : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ ಎದುರಾಗಿದೆ.

ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ ಎದುರಾಗಿದೆ. ಅವರ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಟೆಸ್ಟ್ ನಲ್ಲಿ ಮೂವರಿಗೆ ವೈರಸ್ ಇರುವುದು ದೃಢಪಟ್ಟಿದೆ.



ಇದರಲ್ಲಿ ಇನ್ನಷ್ಟು ಓದಿ :