ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದೆ. ಹೀಗಾಗಿ ಮುಸ್ಲಿಂ ಯುಥ್ ನವರು ಈ ಕೆಲಸ ಮುಂದುವರಿಸಿದ್ದಾರೆ. ಹಾಸನ ನಗರ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ Give to life ಮತ್ತು ಮುಸ್ಲಿಂ ಯೂಥ್ ಅಸೋಸಿಯೇಷನ್ ಹಾಗೂ ಇತರೆ ಸ್ವಯಂ ಸೇವಾ ಸಂಘಗಳು ನಿರಾಶ್ರಿತರಿಗೆ, ಕಟ್ಟಡ ಕಾರ್ಮಿಕರು, ನಿರ್ಗತಿಕರಿಗೆ ಕೊರೋನಾ ಸೋಂಕಿನ ಕಾರಣದಿಂದಾಗಿ ಲಾಕ್ ಡೌನ್ ಆರಂಭವಾದ ದಿನದಿಂದ ನಿತ್ಯ ಸುಮಾರು 500 ರಿಂದ 1000 ಜನರಿಗೆ ಊಟ, ತಿಂಡಿ ಮತ್ತು ಕುಡಿಯುವ ನೀರನ್ನು