ಇಬ್ಬರು ಯುವಕರು ಮತ್ತು ಓರ್ವ ಯುವತಿಗೆ ಕೊರೋನಾ ಸೋಂಕು ಕಂಡುಬಂದಿದೆ. ಕಲಬುರಗಿ ನಗರದ ಇಬ್ಬರು ಯುವಕರು ಮತ್ತು ಓರ್ವ ಯುವತಿಗೆ ಕೊರೋನಾ ಸೋಂಕು ಕಂಡುಬಂದಿದೆ. ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ರೋಗಿ ಸಂಖ್ಯೆ-642 ನೇರ ಸಂಪರ್ಕದಲ್ಲಿ ಬಂದ ಕಲಬುರಗಿ ನಗರದ ಕರೀಂ ನಗರದ 35 ವರ್ಷದ ಯುವಕ ಕೋವಿಡ್-19 ಸೋಂಕಿಗೆ ಗುರಿಯಾಗಿದ್ದಾನೆ. ಅದೇ ರೀತಿ ಕಲಬುರಗಿ ನಗರದ ರೋಗಿ ಸಂಖ್ಯೆ-641ರ ಸಂಪರ್ಕದಲ್ಲಿ ಬಂದ ಇಸ್ಲಾಮಾಬಾದ ಕಾಲೋನಿಯ 36 ವರ್ಷದ ಯುವತಿ