ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೂ ಕೊರೊನಾ ಭೀತಿ ತಟ್ಟಿದೆ.