ಕೊರೊನಾ ವೈರಸ್ ಮುಂಜಾಗ್ರತೆಗೆ ರೈತನೊಬ್ಬ ಕೈಗೊಂಡಿರುವ ಕ್ರಮಕ್ಕೆ ಪಿಎಸ್ ಐ ಮೆಚ್ಚುಗೆ ವ್ಯಕ್ತಪಡಿಸಿ ಸೆಲ್ಯೂಟ್ ಹೊಡೆದಿದ್ದಾರೆ. ಕಲಬುರಗಿ ಜಿಲ್ಲೆಯ ನಿಂಬರ್ಗಾ ವಲಯದ ಹಿತ್ತಲ ಶಿರೂರ ಗ್ರಾಮದಲ್ಲಿ ರೈತರೊಬ್ಬರು ಕೊರೋನಾ ವೈರಸನಿಂದ ರಕ್ಷಣೆ ಪಡೆಯಲು ಎತ್ತಿನ ಬಂಡಿಯಲ್ಲಿ ಹೆಲ್ಮೆಟ್ ಧರಿಸಿದ್ದರು. ಇದನ್ನು ಕಂಡು ನಿಂಬರ್ಗಾ ಠಾಣೆಯ ಪಿಎಸ್ಐ ಸುರೇಶಕುಮಾರ ಚವ್ಹಾಣ ಅವರು ರೈತ ಲಕ್ಕಪ್ಪ ಕೊರಬಾ ಅವರಿಗೆ ಸೆಲ್ಯೂಟ್ ನೀಡಿ ಗೌರವ ಸಲ್ಲಿಸಿದರು.ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿತ್ತಲ ಶಿರೂರ ಗ್ರಾಮದಲ್ಲಿ