ಕೊರೊನಾ ರೋಗಿಗಳು ಬರದೇ ಇರುವುದಕ್ಕೆ ರಾಜ್ಯದ ಸಚಿವರೊಬ್ಬರು ಬೇಸರ ವ್ಯಕ್ತಪಡಿಸಿ, ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ. ಕೊರೊನಾ ವೈರಸ್ ರೋಗಿಗಳ ಚಿಕಿತ್ಸೆಗೆ ಎಲ್ಲೆಡೆಯೂ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗಿವೆ. ಆದರೆ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಕೊರೊನಾ ಸೋಂಕಿತರು ಚಿಕಿತ್ಸೆಗೆ ದಾಖಲಾಗದೇ ಇರುವುದು ಬೇಸರದ ಸಂಗತಿ ಎಂದು ಇಎಸ್ಐ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಚಿವ ಶಿವರಾಮ ಹೆಬ್ಬಾರ ತರಾಟೆಗೆ ತೆಗೆದುಕೊಂಡರು.ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು,